Versions
KNV ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
ERVKN ದಟ್ಟವಾದ ಕಪ್ಪುಮೋಡಗಳು ಮಳೆಗರೆದವು. ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು. ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು.
IRVKN ಮೇಘಮಂಡಲವು ಮಳೆಗರೆಯಿತು;
ಆಕಾಶವು ಗರ್ಜಿಸಿತು;
ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.