Bible Versions
Bible Books

Psalms 79:10 (YLT) Young's Literal Translation

Versions

KNV   ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
ERVKN   ಅನ್ಯಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us