Versions
KNV ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
ERVKN ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?
IRVKN ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ?
ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?