Versions
KNV ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ERVKN ರಚನೆಗಾರ : ಆಸಾಫ. ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.
IRVKN ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು;
ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ,
ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.