Versions
KNV ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.
ERVKN ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.
IRVKN ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ;
ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.