Versions
KNV ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
ERVKN ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು.
IRVKN ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು.
ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ,
ಇವರಿಗೂ ಮಾಡು.