Versions
KNV ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.
ERVKN ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.
IRVKN ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು;
ನಮ್ಮ ದೇಶವು ತನ್ನ ಬೆಳೆ ಕೊಡುವುದು.