Versions
KNV ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
ERVKN ಯೆಹೋವನೇ, ಸತ್ತ ಜನರಿಗಾಗಿ ನೀನು ಮಹತ್ಕಾರ್ಯಗಳನ್ನು ಮಾಡುವಿಯಾ? ಇಲ್ಲ! ದೆವ್ವಗಳು ಎದ್ದು ನಿಂತು ನಿನ್ನನ್ನು ಕೊಂಡಾಡುತ್ತವೆಯೋ? ಇಲ್ಲ!
IRVKN ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ?
ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? ಸೆಲಾ