Versions
KNV ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
ERVKN ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರ ಲೋಕದಲ್ಲಿ ನಿನ್ನ ನಂಬಿಗಸ್ತಿಕೆಯ ಬಗ್ಗೆ ಮಾತಾಡಲಾರರು.
IRVKN ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ,
ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?