Versions
KNV ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ERVKN ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!
IRVKN ಯೆಹೋವನೇ, ಮುಯ್ಯಿತೀರಿಸುವ ದೇವರೇ,
ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು. * ಕೋಪವನ್ನು ತೋರ್ಪಡಿಸು. ಅಥವಾ ಪ್ರಕಾಶಿಸು.