Versions
KNV ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
ERVKN ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವಾರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶ ಮಾಡುವನು.
IRVKN ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು;
ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು.
ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು. PE