Versions
KNV ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
ERVKN ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”
IRVKN ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು
ಕೋಪಗೊಂಡು ಪ್ರಮಾಣಮಾಡಿದೆನು. PE