Versions
KNV ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
ERVKN ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ. ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.
IRVKN ಶತ್ರುಗಳು ನಿಶ್ಶೇಷವಾದರು;
ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು.
ಅವರ ಸ್ಮರಣೆಯೇ ಇಲ್ಲವಾಯಿತು.