Bible Versions
Bible Books

Revelation 12:5 (YLT) Young's Literal Translation

Versions

KNV   ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
ERVKN   ಸ್ತ್ರೀಯು ಅವನು ಎಲ್ಲಾ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವ ಒಂದು ಗಂಡು ಮಗುವನ್ನು ಹೆತ್ತಳು. ಅವಳ ಮಗುವನ್ನು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ತೆಗೆದುಕೊಂಡು ಹೋಗಲಾಯಿತು.
IRVKN   ಆಕೆ ಮತ್ತಾ 2:6; ಪ್ರಕ 2:27: ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us