Versions
KNV ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
ERVKN ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.
IRVKN ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ * ವ. 9: ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.