Versions
KNV ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು.
ERVKN ನಂತರ ಮತ್ತೊಬ್ಬ ದೇವದೂತನು ಪರಲೋಕದ ಆಲಯದಿಂದ ಹೊರಗೆ ಬಂದನು. ಆ ದೇವದೂತನಲ್ಲಿಯೂ ಹರಿತವಾದ ಒಂದು ಕುಡುಗೋಲಿತ್ತು.
IRVKN ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.