Versions
KNV ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
ERVKN ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.