Bible Versions
Bible Books

Revelation 16:7 (YLT) Young's Literal Translation

Versions

KNV   ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
ERVKN   ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು: “ಹೌದು, ದೇವರಾದ ಪ್ರಭುವೇ, ಸರ್ವಶಕ್ತನೇ, ನಿನ್ನ ತೀರ್ಪುಗಳೆಲ್ಲಾ ಸತ್ಯವಾಗಿವೆ ಮತ್ತು ನ್ಯಾಯವಾಗಿವೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us