Bible Versions
Bible Books

Revelation 17:1 (YLT) Young's Literal Translation

Versions

KNV   ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ERVKN   ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us