Bible Versions
Bible Books

Revelation 19:5 (YLT) Young's Literal Translation

Versions

KNV   ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
ERVKN   ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us