Versions
KNV ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
ERVKN ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.
IRVKN ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ‡ ದಾನಿ. 7:10: ಪುಸ್ತಕಗಳು ತೆರೆಯಲ್ಪಟ್ಟವು. § ಲೂಕ 10:20; ಫಿಲಿ. 4:3: ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, * ರೋಮಾ. 14:10; 2 ಕೊರಿ 5:10: ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.