Bible Versions
Bible Books

Revelation 22:15 (YLT) Young's Literal Translation

Versions

KNV   ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
ERVKN   ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.
IRVKN   ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಮತ್ತಾ 8:12; ಗಲಾ. 5:19-21; ಪ್ರಕ 21:8: ಹೊರಗಿರುವರು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us