Versions
KNV ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
ERVKN ”ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”
IRVKN “ಯೇಸುವೆಂಬ ನಾನು ‡ ಪ್ರಕ 1:4: ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ § ಪ್ರಕ 1:1: ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು * ಪ್ರಕ 5:5: ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ † 2 ಸಮು 7:12-16; ಯೆಶಾ 11:1; ರೋಮಾ. 1:3: ಅವನ ಸಂತತಿಯೂ ‡ ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28: ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.” PEPS