Bible Versions
Bible Books

Revelation 4:8 (YLT) Young's Literal Translation

Versions

KNV   ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
ERVKN   ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us