Versions
KNV ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
ERVKN ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.