Bible Versions
Bible Books

Revelation 9:10 (YLT) Young's Literal Translation

Versions

KNV   ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
ERVKN   ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.
IRVKN   ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು * ವ. 5: ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us