Versions
KNV ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
ERVKN ಆ ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.
IRVKN ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, † ಪ್ರಕ 16:12: “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ‡ ಪ್ರಕ 7:1: ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.