Bible Versions
Bible Books

Revelation 9:7 (YLT) Young's Literal Translation

Versions

KNV   ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
ERVKN   ಮಿಡತೆಗಳು ಯುದ್ಧಕ್ಕೆ ಸಿದ್ಧಪಡಿಸಿದ ಕುದುರೆಗಳಂತೆ ಕಾಣುತ್ತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಎನೋ ಇದ್ದವು; ಅವುಗಳ ಮುಖಗಳು ಮಾನವರ ಮುಖಗಳಂತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us