Bible Versions
Bible Books

Romans 10:8 (YLT) Young's Literal Translation

Versions

KNV   ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
ERVKN   ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us