Versions
KNV ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
ERVKN ಈಗ ನಾನು ದೇವಜನರಿಗೆ ಸಹಾಯ ಮಾಡುವುಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದೇನೆ.
IRVKN † ಅ. ಕೃ. 19:21, 20:22, 21:15, 24:17 ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.