Bible Versions
Bible Books

Romans 1:24 (YLT) Young's Literal Translation

Versions

KNV   ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
ERVKN   ಪಾಪಗಳಿಂದ ತುಂಬಿಹೋಗಿದ್ದ ಅವರು ದುಷ್ಟ ಕಾರ್ಯಗಳನ್ನೇ ಮಾಡಬಯಸಿದರು. ಆದ್ದರಿಂದ ಪಾಪಮಾರ್ಗದಲ್ಲೇ ಹೋಗಲೆಂದು ದೇವರು ಅವರನ್ನು ಬಿಟ್ಟುಬಿಟ್ಟನು. ಅದರಿಂದಾಗಿ ಅವರು ತಮ್ಮತಮ್ಮಲ್ಲೇ ತಮ್ಮ ದೇಹಗಳಿಂದ ಲೈಂಗಿಕ ಪಾಪಗಳನ್ನು ಮಾಡಿದರು.
IRVKN   ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು * ರೋಮಾ. 1:26,28 ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us