Bible Versions
Bible Books

Romans 1:30 (YLT) Young's Literal Translation

Versions

KNV   ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
ERVKN   ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us