Bible Versions
Bible Books

Romans 1:9 (YLT) Young's Literal Translation

Versions

KNV   ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ದೇವರೇ ಇದಕ್ಕೆ ನನ್ನ ಸಾಕ್ಷಿ.
ERVKN   This verse may not be a part of this translation
IRVKN   ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us