Bible Versions
Bible Books

Romans 2:17 (YLT) Young's Literal Translation

Versions

KNV   ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
ERVKN   “ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.
IRVKN   ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us