Bible Versions
Bible Books

Romans 3:30 (YLT) Young's Literal Translation

Versions

KNV   ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.
ERVKN   ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us