Bible Versions
Bible Books

Romans 3:8 (YLT) Young's Literal Translation

Versions

KNV   (ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
ERVKN   ”ಒಳ್ಳೆಯದಾಗುವಂತೆ ನಾವು ಕೇಡು ಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us