Versions
KNV ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
ERVKN ಆ ಮಾತುಗಳು ಬರೆಯಲ್ಪಟ್ಟಿರುವುದು ಅಬ್ರಹಾಮನಿಗೆ ಮಾತ್ರವಲ್ಲ.
IRVKN ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ‡ ರೋಮಾ. 15:4; 1 ಕೊರಿ 9:9,10; 6:11; 2 ತಿಮೊ. 3:16,17 ನಮಗೋಸ್ಕರವೂ ಬರೆದಿರುವುದು.