Versions
KNV ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
ERVKN ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.
IRVKN ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ § ರೋಮಾ. 3:22 ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.