Versions
KNV ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ERVKN ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.
IRVKN {ನೀತಿವಂತರಾದವರಿಗೆ ದೊರೆಯುವಂಥ ಫಲಗಳು} PS ಹೀಗಿರಲಾಗಿ ನಾವು * ರೋಮಾ. 3:28 ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ † ರೋಮಾ. 15:13 ದೇವರೊಂದಿಗೆ ನಮಗೆ ಸಮಾಧಾನವುಂಟು.