Bible Versions
Bible Books

Romans 6:3 (YLT) Young's Literal Translation

Versions

KNV   ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
ERVKN   ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನಲ್ಲಿ ಪಾಲುಗಾರರಾದೆವು ಎಂಬುದನ್ನು ನೀವು ಮರೆತುಬಿಟ್ಟಿರಾ? ನಮ್ಮ ದೀಕ್ಷಾಸ್ನಾನದ ಮೂಲಕ ನಾವು ಆತನ ಮರಣದಲ್ಲಿ ಪಾಲುಗಾರರಾದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us