Bible Versions
Bible Books

Romans 7:14 (YLT) Young's Literal Translation

Versions

KNV   ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
ERVKN   ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.
IRVKN   ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ § 1 ಅರಸು. 21:20,25; 2 ಅರಸು. 17:17, ಯೆಶಾ 50:1, 52:3 ಮಾರಲ್ಪಟ್ಟವನೂ ಆಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us