Bible Versions
Bible Books

Romans 8:17 (YLT) Young's Literal Translation

Versions

KNV   ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ERVKN   ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us