Versions
KNV ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ERVKN ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.
IRVKN ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.