Versions
KNV ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
ERVKN ಈಗ ನಮ್ಮ ಸ್ವಭಾವಕ್ಕನುಸಾರವಾಗಿ ಜೀವಿಸದೆ ಪವಿತ್ರಾತ್ಮನಿಗನುಸಾರವಾಗಿ ಜೀವಿಸುತ್ತಿರುವ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮಗಳು ನೆರವೇರಲೆಂದು ದೇವರು ಹೀಗೆ ಮಾಡಿದನು.
IRVKN ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ‡ ಗಲಾ. 5:16,25 ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.