Versions
KNV ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
ERVKN ”ಮತ್ತು ಯಾವ ಸ್ಥಳದಲ್ಲಿ ದೇವರು, ನೀವು ನನ್ನ ಜನರಲ್ಲ؆ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.” ಹೋಶೇಯ 1:10