Versions
KNV ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.
ERVKN ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು.