Bible Versions
Bible Books

Ruth 2:9 (YLT) Young's Literal Translation

Versions

KNV   ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.
ERVKN   ಅವರು ಯಾವ ಹೊಲಕ್ಕೆ ಹೋಗುತ್ತಾರೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೂಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇದುವ ನೀರನ್ನೇ ಕುಡಿ” ಎಂದು ಹೇಳಿದನು.
IRVKN   ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us