Versions
KNV ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು.
ERVKN ನಿನ್ನ ಹಲ್ಲುಗಳು ಉಣ್ಣೆ ಕತ್ತಿರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದುಕೊಳ್ಳದೆ ಜೊತೆಜೊತೆಯಾಗಿ ಬರುವ ಕುರಿ ಮಂದೆಯಂತಿವೆ.
IRVKN ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು,
ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.