Versions
KNV ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ
ERVKN ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ.
IRVKN {ನಲ್ಲ} PS ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ!
ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.