Bible Versions
Bible Books

Titus 2:14 (YLT) Young's Literal Translation

Versions

KNV   ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.
ERVKN   ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us